Advertisement

ಆರ್ಯನ್‌ ಖಾನ್‌ ಜಾಮೀನು ಅರ್ಜಿ ವಿಚಾರಣೆ ಇಂದೂ ಮುಂದೂಡಿಕೆ

05:31 PM Oct 27, 2021 | Team Udayavani |

ಮುಂಬಯಿ: ಕ್ರೂಸ್‌ ಡ್ರಗ್ಸ್‌ ಪ್ರಕರಣದ ಪ್ರಮುಖ ಆರೋಪಿ, ನಟ ಶಾರುಖ್‌ ಖಾನ್‌ ಪುತ್ರ ಆರ್ಯನ್‌ ಖಾನ್‌ ಅವರ ಜಾಮೀನು ಅರ್ಜಿ ವಿಚಾರಣೆ ಯನ್ನು ಬಾಂಬೆ ಹೈಕೋರ್ಟ್‌ ಬುಧವಾರವೂ ಮುಂದೂಡಿದ್ದು, ಗುರುವಾರ ಮಧ್ಯಾಹ್ನ 2.30 ಕ್ಕೆ ನಡೆಸುವುದಾಗಿ ತಿಳಿಸಿದೆ.

Advertisement

ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ಆರ್ಯನ್‌ ಖಾನ್‌ ಮತ್ತು ಗೆಳೆಯರನ್ನು ಅಕ್ಟೋಬರ್ 3 ರಂದು ಎನ್ ಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು.ಅಕ್ಟೋಬರ್ 8 ರಿಂದ ಬಂಧನಕ್ಕೊಳಗಾದ ಆರ್ಯನ್ ನನ್ನು ಆರ್ಥರ್ ರಸ್ತೆ ಜೈಲಿನಲ್ಲಿ ಇರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next