Advertisement
ಎ. 20ರವರೆಗೆ ಭಜನಾ ಸಪ್ತಾಹ, ಸಾಂಸ್ಕೃತಿಕ ಕಾರ್ಯಕ್ರಮಗಳು, ಸಾಮೂಹಿಕ ಚಂಡಿಕಾಯಾಗ ಇತ್ಯಾದಿ ಪೂಜಾ ಕೈಂಕರ್ಯಗಳು ಡೊಂಬಿವಲಿಯ ಶ್ರೀ ಶಂಕರ ನಾರಾಯಣ ತಂತ್ರಿ ಅವರ ನೇತೃತ್ವದಲ್ಲಿ ಜರಗಿತು. ಎ. 19 ರಂದು ಶ್ರೀ ಮೂಕಾಂಬಿಕಾ ಸನ್ನಿಧಿಯಲ್ಲಿ ಪಂಚಾಮೃತ ಅಭಿಷೇಕ, 108 ಸೀಯಾಳಾಭಿಷೇಕ, ಮಂಜುನಾಥ ಶೆಟ್ಟಿ ದಂಪತಿ ಇವರಿಂದ ತುಲಾಭಾರ ಸೇವೆ, ನವಗ್ರಹ ಶಾಂತಿ, ಪಂಚವಿಂಶತಿ ಕಲಶಾರಾಧನೆ, ಪ್ರಧಾನ ಹೋಮ, ಶ್ರೀ ಪ್ರಸನ್ನ ಗಣಪತಿ ದೇವರಿಗೆ ನವಕಲಶಾರಾಧನೆ, 25ರ
Related Articles
Advertisement
ಸಂತರ್ಪಣೆ ಜರಗಿತು. ಈ ಸಂದರ್ಭದಲ್ಲಿ ಶ್ರೀ ನಿತ್ಯಾನಂದ ಭಜನಾ ಮಂಡಳಿಯ ಕಾರ್ಯಾಧ್ಯಕ್ಷ ಚಂದ್ರಕಾಂತ್ ಶೆಟ್ಟಿ, ಅಧ್ಯಕ್ಷ ಕರುಣಾಕರ ಶೆಟ್ಟಿ, ಉಪಾಧ್ಯಕ್ಷ ರಾಜೇಶ್ ಶೆಟ್ಟಿ, ಕಾರ್ಯದರ್ಶಿ ಜಗದೀಶ್ ಶೆಟ್ಟಿ ಬೆಳಂಜೆ, ಕೋಶಾಧಿಕಾರಿ ಯುವರಾಜ್ ಪೂಜಾರಿ, ಜತೆ ಕಾರ್ಯದರ್ಶಿ ಪ್ರೇಮ್ ಕುಮಾರ್ ಎಸ್. ರೈ, ಜತೆ ಕೋಶಾಧಿಕಾರಿ ಸದಾನಂದ ಐ. ಸಾಲ್ಯಾನ್, ಯುವ ವಿಭಾಗದ ಅಧ್ಯಕ್ಷ ದೀಪಕ್ ಬಂಗೇರ, ಸಾಂಸ್ಕೃತಿಕ ವಿಭಾಗದ ಅನಿಲ್ ಶೆಟ್ಟಿ, ಅರುಣ್ ಎನ್. ಜೋಗಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಪ್ರವೀಣಾ ಶೆಟ್ಟಿ, ಯಕ್ಷಕಲಾ ಸಂಸ್ಥೆಯ ಅಧ್ಯಕ್ಷ ಹರೀಶ್ ಶೆಟ್ಟಿ, ಕಾರ್ಯದರ್ಶಿ ರಾಜೇಶ್ ಕೋಟ್ಯಾನ್, ಪೂಜಾ ಸಮಿತಿಯ ಕಾರ್ಯಾಧ್ಯಕ್ಷ ಸುರೇಶ್ ಶೆಟ್ಟಿ ಶೃಂಗೇರಿ, ನಾರಾಯಣ ಪೂಜಾರಿ, ನಿತ್ಯಾನಂದ ಭಜನಾ ಮಂಡಳಿಯ ಸದಸ್ಯರು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.