Advertisement
ಮಾಗಡಿ ಪಟ್ಟಣದ ಜೆಡಿಎಸ್ ಭವನದಲ್ಲಿ ವಿಜಯಕುಮಾರ್ ಅವರಿಂದ ನೇಮಕಾತಿ ಆದೇಶ ಪ್ರಮಾಣ ಪತ್ರ ಸ್ವೀಕರಿಸಿ ಮಾತನಾಡಿದ ಅವರ ಶಾಸಕ ಎ.ಮಂಜುನಾಥ್, ರಾಜ್ಯ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಕೆ.ಕೃಷ್ಣಮೂರ್ತಿ, ತಾಲೂಕು ಜೆಡಿಎಸ್ ಅಧ್ಯಕ್ಷ ಪೊಲೀಸ್ ರಾಮಣ್ಣ ಇವರೆಲ್ಲರ ಮಾರ್ಗದರ್ಶನ ದಲ್ಲಿ ಪ್ರಾಮಾಣಿಕವಾಗಿ ಯುವಕರು ಸಂಘಟಿಸುತ್ತೇನೆ. ಅವರ ವಿಶ್ವಾಸಕ್ಕೆ ಚ್ಯುತಿ ಭಾರದಂತೆ ಅತ್ಯಂತ ಜವಾಬ್ದಾರಿಯಿಂದ ನಡೆದುಕೊಳ್ಳುತ್ತೇನೆ ಎಂದು ತಿಳಿಸಿದರು.
Advertisement
ಜೆಡಿಎಸ್ ಅಲ್ಪಸಂಖ್ಯಾತ ಯುವ ಘಟಕಕ್ಕೆ ಶಹಬಾಜ್ ಅಧ್ಯಕ್ಷ
12:00 PM Feb 01, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.