Advertisement

Shaktinagar: ಪೈಂಟ್‌ ಮಾಡುತ್ತಿದ್ದಾಗ ಕಟ್ಟಡದಿಂದ ಬಿದ್ದು ಸಾವು

09:18 PM Feb 26, 2024 | Team Udayavani |

ಮಂಗಳೂರು: ಯುವಕನೋರ್ವ ಪೈಂಟ್‌ ಮಾಡುತ್ತಿದ್ದಾಗ ಕಟ್ಟಡದಿಂದ ಬಿದ್ದು ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ಶನಿವಾರ ಸಂಭವಿಸಿದೆ.

Advertisement

ಕುಡುಪು ಕೊಂಚಾಡಿ ನಿವಾಸಿ ಮೋಹಿತ್‌ ಪೂಜಾರಿ (26) ಮೃತಪಟ್ಟವರು. ಅವರು ಮನೆಯೊಂದರ ಎರಡನೇ ಮಹಡಿಯಲ್ಲಿ ಪೈಂಟ್‌ ಮಾಡುತ್ತಿದ್ದರು. ಆಗ ಏಣಿ ಜಾರಿ ಅವರು ಪಕ್ಕದ ರಸ್ತೆಗೆ ಬಿದ್ದಿದ್ದಾರೆ.

ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next