Advertisement
ಸಿರಿಗೆರೆ ತರಳಬಾಳು ಮಠದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
Related Articles
Advertisement
ಈ ಹಿಂದೆ ನಡೆದ ಜನಗಣತಿಯಂತೆ ರಾಜ್ಯದಲ್ಲಿ 2 ಕೋಟಿ ವೀರಶೈವರಿದ್ದೆವು. ಆದರೆ, ಇತ್ತೀಚೆಗೆ ಎಲ್ಲ ಒಳಪಂಗಡಗಳ ಹೆಸರು ಬರೆಸಿ 80 ಲಕ್ಷಕ್ಕೆ ಬಂದಿದ್ದೇವೆ. ಮುಂದಿನ ದಿನಗಳಲ್ಲಿ ವೀರಶೈವ ಎಂದು ಬರೆಯಿಸಿ ಒಗ್ಗಟ್ಟು ಪ್ರದರ್ಶಿಸಬೇಕು ಎಂದು ಮನವಿ ಮಾಡಿದರು.
ಸಿರಿಗೆರೆ ತರಳಬಾಳು ಡಾ.ಶ್ರೀ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕೆರೆಗಳಿಗೆ ನೀರು ತುಂಬಿಸಿದಂತೆ, ವೀರಶೈವ ಒಳಪಂಗಡಗಳನ್ನು ಒಂದುಗೂಡಿಸುವ ಕೆಲಸ ಮಾಡಿದರೆ ನಮಗೆ ಹೆಮ್ಮೆ ಎಂದು ಶಾಮನೂರು ಅಭಿಪ್ರಾಯಪಟ್ಟರು.