Advertisement
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜಕೀಯದಲ್ಲಿ ಜೂನಿಯರ್, ಸೀನಿಯರ್ ಪ್ರಶ್ನೆ ಬರುವುದಿಲ್ಲ. ಶಾಸಕರು ಯಾರಿಗೆ ಬಹುಮತ ಕೊಡುತ್ತಾರೋ ಅವರಿಗೆ ಹೈಕಮಾಂಡ್ ಒಪ್ಪುತ್ತದೆ ಎಂದರು.
ಕೆಲವರು ಬಾಯಿಗೆ ಬಂದಂತೆ ಮಾತನಾಡಿ ಕೊಂಡು ಹೋಗುವುದರಿಂದ ಯಾರಿಗೂ ಏನು ಪ್ರಯೋಜನ ಆಗುವುದಿಲ್ಲ. ಮಾತನಾಡಿದವರೇ ಹಗುರ ಆಗುತ್ತಾರೆ ಅಷ್ಟೇ ಎಂದು ತಿಳಿಸಿದರು. ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸ್ಪರ್ಧೆ ಮಾಡುತ್ತೇನೆ. ನಾನು ಬಿಡುವುದಿಲ್ಲ ಎಂದು ತಿಳಿಸಿದರು.
Related Articles
Advertisement