Advertisement
ವಿಕಾಸಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ರೈತರಿಗೆ ಬಾಕಿ ಇರುವ ಹಣ ನೀಡಲು ಸೂಚನೆ ನೀಡಲಾಗಿತ್ತು. ಈ ವರ್ಷ 42.17 ಕೋಟಿ ರೂ ಮೊತ್ತ ಬಾಕಿಯಿತ್ತು. ಕಾರ್ಖಾನೆಗಳು ಮೂರು ದಿನಗಳ ಒಳಗಾಗಿ 26.26 ಕೋಟಿ ಜಮೆ ಮಾಡಿವೆ. ಇನ್ನೂ ಪಾವತಿ ಆಗದ 15.91 ಕೋಟಿ ರೂ. ಬಾಕಿಯಿದೆ ಎಂದರು.
Advertisement
ಕಬ್ಬು ಬೆಳೆಗಾರರ ಬಾಕಿ ನೀಡಲು ಕಾರ್ಖಾನೆಗಳಿಗೆ ನೋಟಿಸ್: ಸಚಿವ ಮುನೇನಕೊಪ್ಪ
11:12 AM Oct 05, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.