Advertisement

ಶಂಕರನಾರಾಯಣ: ಅಕ್ರಮ ಮದ್ಯ ಮಾರಾಟ

08:10 PM Mar 30, 2023 | Team Udayavani |

ಸಿದ್ದಾಪುರ: ಶಂಕರನಾರಾಯಣ ಗ್ರಾಮದ ಕಲ್ಲಹೊಳೆ ಎಂಬಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಐರಬೈಲು ಕಿರ್ಲಾಡಿ ಗಣೇಶ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದು, ಆತನಿಂದ 2,100ರೂ.ಮೌಲ್ಯದ ಮದ್ಯವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಶಂಕರನಾರಾಯಣ ಪೊಲೀಸ್‌ ಠಾಣೆಯ ಉಪನಿರೀಕ್ಷಕ ಭರತ್‌ ಕುಮಾರ್‌ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next