Advertisement

ಎಐಸಿಸಿ ಕಾರ್ಯಾಧ್ಯಕ್ಷರಾಗಿ ಶಾಂತಾ ನೇಮಕ

12:19 PM Apr 06, 2018 | Team Udayavani |

ಬೆಂಗಳೂರು: ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ  ಸುಷ್ಮಿತಾ ದೇವ್‌ ಅವರ ಆದೇಶದಂತೆ ಎಂ. ಶಾಂತಾ ಅವರನ್ನು ಬೆಂಗಳೂರು ಉತ್ತರ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

Advertisement

ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳ್ಕರ್‌ ಎಂ. ಶಾಂತಾ ಅವರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಿದ್ದು, ಮಹಿಳೆಯರನ್ನು ಆರ್ಥಿಕವಾಗಿ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಮುಖ್ಯವಾಹಿನಿಗೆ ತರಲು ಹಾಗೂ ಪಕ್ಷದ ಬಲವರ್ಧನೆಗೆ ಶ್ರಮಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next