Advertisement

ಉಡುಪಿ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಅಧಿಕಾರ ಸ್ವೀಕಾರ

03:36 PM May 23, 2022 | Team Udayavani |

ಉಡುಪಿ : ಜಿಲ್ಲೆಯ ನೂತನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿ ಶಾಂತವೀರ್ ಶಿವಪ್ಪ ಇಂದು ಅಧಿಕಾರ ಸ್ವೀಕರಿಸಿದರು.

Advertisement

ಅವರು ತುಮಕೂರು ಜಿಲ್ಲೆಯ ಕುಟುಂಬ ನ್ಯಾಯಾಲಯದ ಪ್ರಧಾನ ನ್ಯಾಯಾಧೀಶರಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಈ ಹಿಂದೆ ಉಡುಪಿ ಜಿಲ್ಲೆಯ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾಗಿದ್ದ ಶ್ರೀ ಜೆ. ಎನ್. ಸುಬ್ರಮಣ್ಯ ಇವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಅವರ ನೇಮಕವಾಗಿದೆ.

ಇದನ್ನೂ ಓದಿ : ಐಪಿಎಲ್ ಪ್ಲೇ ಆಫ್ ಗೆ ವರುಣನ ಕಾಟ; ಗಾಳಿಗೆ ಹಾರಿ ಹೋಯ್ತು ಈಡನ್ ಗಾರ್ಡನ್ ನ ಹೊದಿಕೆ!

 

Advertisement

Udayavani is now on Telegram. Click here to join our channel and stay updated with the latest news.

Next