Advertisement
ಈಗಾಗಲೇ ಟ್ರೇಲರ್‌ಗೆ 1 ಮಿಲಿಯನ್‌ಗೂ ಅಧಿಕ ವೀಕ್ಷಣೆ ಬಂದಿರುವುದು ಚಿತ್ರ ತಂಡಕ್ಕೆ ಸಂತಸದ ಸಂಗತಿ. ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ ಈ ಚಿತ್ರಕ್ಕೆ ಕರ್ವ ಖ್ಯಾತಿಯ ನವನೀತ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಜನವರಿ 10ರಂದು ಸಿನಿಮಾ ಬಿಡುಗಡೆಗೊಳ್ಳಲಿದೆ.
Advertisement
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
06:21 PM Jan 03, 2025 | Team Udayavani |
Advertisement
Udayavani is now on Telegram. Click here to join our channel and stay updated with the latest news.