Advertisement
ಈ ವಿಚಾರವಾಗಿ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಲಾರ್ಸೆನ್ ಆ್ಯಂಡ್ ಟುಬ್ರೋ (ಎಲ್ ಆ್ಯಂಡ್ ಟಿ) ಕಂಪೆನಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾ| ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
Advertisement
Sharavati ಜಲ ವಿದ್ಯುತ್ ಯೋಜನೆ ಟೆಂಡರ್; ಯಥಾಸ್ಥಿತಿಗೆ ಹೈಕೋರ್ಟ್ ಮಧ್ಯಾಂತರ ಆದೇಶ
11:31 PM Mar 11, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.