Advertisement

ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 254 ಅಂಕ ಕುಸಿತ,ಲಾಭ ಗಳಿಸಿದ ಎನ್ ಟಿಪಿಸಿ, ಪವರ್ ಗ್ರಿಡ್ ಷೇರು

04:53 PM Sep 29, 2021 | Team Udayavani |

ಮುಂಬಯಿ: ಏರಿಳಿಕೆಯ ವಹಿವಾಟಿನ ಪರಿಣಾಮ ಬುಧವಾರ(ಸೆಪ್ಟೆಂಬರ್ 29) ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 254.33 ಅಂಕಗಳಷ್ಟು ಇಳಿಕೆಯೊಂದಿಗೆ ದಿನಾಂತ್ಯದ ವಹಿವಾಟನ್ನು ಕೊನೆಗೊಳಿಸಿದೆ.

Advertisement

ಇದನ್ನೂ ಓದಿ:ಸಿದ್ದರಾಮಯ್ಯನವರೇ ನಿಮ್ಮಿಂದ ಪಾಠ ಹೇಳಿಸಿಕೊಳ್ಳುವ ಅವಶ್ಯಕತೆ RSS ಗೆ ಇಲ್ಲ: ಸಿ.ಸಿ.ಪಾಟೀಲ

ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ 254.33 ಅಂಕಗಳಷ್ಟು ಇಳಿಕೆಯಾಗಿದ್ದು, 59,413.27 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 37.30 ಅಂಕಗಳಷ್ಟು ಇಳಿಕೆಯಾಗಿದ್ದು, 17, 711.30 ಅಂಕಗಳಲ್ಲಿ ವಹಿವಾಟು ಕೊನೆಗೊಂಡಿದೆ.

ಸೆನ್ಸೆಕ್ಸ್, ನಿಫ್ಟಿ ಇಳಿಕೆಯಿಂದ ಎಚ್ ಡಿಎಫ್ ಸಿ, ಕೋಟಕ್ ಮಹೀಂದ್ರ ಬ್ಯಾಂಕ್, ಏಷ್ಯನ್ ಪೇಂಟ್ಸ್, ಆಲ್ಟ್ರಾ ಟೆಕ್ ಸಿಮೆಂಟ್ ಮತ್ತು ಎಚ್ ಯುಎಲ್ ಷೇರುಗಳು ನಷ್ಟ ಕಂಡಿವೆ. ಏತನ್ಮಧ್ಯೆ ಕೋಲ್ ಇಂಡಿಯಾ, ಎನ್ ಟಿಪಿಸಿ, ಪವರ್ ಗ್ರಿಡ್ ಕಾರ್ಪೋರೇಶನ್, ಸನ್ ಫಾರ್ಮಾ ಮತ್ತು ಐಒಸಿ ಷೇರುಗಳು ಲಾಭ ಗಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next