Advertisement
ಸಿಪಿಎಂ ಸಭೆಯಲ್ಲಿ ಭಾಗವಹಿಸಲು ಈ ಇಬ್ಬರೂ ನಾಯಕರಿಗೆ ಆಹ್ವಾನ ಬಂದಿರುವ ಹಿನ್ನೆಲೆಯಲ್ಲಿ ಎಚ್ಚರಿಕೆ ನೀಡಲಾಗಿದೆ.
ಹೊಸದಿಲ್ಲಿ: ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಪಕ್ಷದ ಜತೆಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ರಾಜ್ಯಸಭಾ ವಿಪಕ್ಷ ನಾಯಕರಾದ ಕಾಂಗ್ರೆಸ್‌ನ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಇದೇ ವೇಳೆ ಅವರು, ಎಐಎಂಐಎಂ ಪಕ್ಷವು ಬಿಜೆಪಿಯ “ಬಿ’ ಟೀಂ ಆಗಿದ್ದು, ಜಾತ್ಯತೀತ ಧೋರಣೆಗಳನ್ನು ಹೊಂದಿರುವ ಪಕ್ಷಗಳನ್ನು ಮಣಿಸಲೆಂದೇ ಇರುವ ಇಂಥ “ಬಿ’ ಟೀಂ ಪಕ್ಷಗಳ ಬಗ್ಗೆ ಕಾಂಗ್ರೆಸ್ ಎಚ್ಚರಿಕೆಯಿಂದಿರಬೇಕು ಎಂದು ತಿಳಿಸಿದ್ದಾರೆ.
Related Articles
Advertisement