ದುಬೈ:ಆನುವಂಶಿಕವಾಗಿ ಆಳ್ವಿಕೆ ನಡೆಸುತ್ತಿರುವ ಅರೇಬಿಯನ್ ರಾಷ್ಟ್ರ ಯುನೈಟೆಡ್ ಅರಬ್ ಎಮಿರೇಟ್ಸ್ ನ ನೂತನ ಅಧ್ಯಕ್ಷರಾಗಿ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರನ್ನು ನೇಮಿಸಲಾಗಿದೆ ಎಂದು ಆಡಳಿತಗಾರರು ಶನಿವಾರ ಘೋಷಿಸಿದ್ದಾರೆ.
Advertisement
ದೇಶದ ಏಳು ಶೇಖ್‌ಗಳ ಆಡಳಿತಗಾರರು ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಸರ್ಕಾರಿ ವಾಮ್ ಸುದ್ದಿ ಸಂಸ್ಥೆ ಹೇಳಿದೆ.
ಅಧ್ಯಕ್ಷ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ಶುಕ್ರವಾರ ನಿಧನ ಹೊಂದಿದ ನಂತರ ಈ ಬೆಳವಣಿಗೆ ನಡೆದಿದೆ.