Advertisement

Rahul ಗಾಂಧಿಯನ್ನು ಮದುವೆಯಾಗಲು ಸಿದ್ಧ: ಬಾಲಿವುಡ್‌ ನಟಿ

09:53 PM Aug 07, 2023 | Team Udayavani |

ಮುಂಬೈ: “ನಾನು ರಾಹುಲ್‌ ಗಾಂಧಿಯವರನ್ನು ಮದುವೆಯಾಗಲು ಸಿದ್ಧಳಿದ್ದೇನೆ’ ಎಂದು ಬಾಲಿವುಡ್‌ ನಟಿ ಶೆರ್ಲಿನ್‌ ಛೋಪ್ರಾ ಹೇಳಿದ್ದಾರೆ.

Advertisement

ಅದಕ್ಕೆ ಒಂದು ಷರತ್ತನ್ನೂ ಮುಂದಿರಿಸಿದ್ದಾರೆ. ತಮ್ಮ ಕುಲನಾಮ ಛೋಪ್ರಾ ಎಂದು ಹಾಕಲು ಸಮ್ಮತಿಸಬೇಕು ಎಂದು ಹೇಳಿದ್ದಾರೆ.

ಮುಂಬೈನ ಬಾಂದ್ರಾಬ್ಯಾಂಡ್‌ಸ್ಟಾಂಡ್‌ ಬೀಚ್‌ಗೆ ಇತ್ತೀಚಿಗೆ ಶೆರ್ಲಿನ್‌ ಛೋಪ್ರ ಬಂದಿದ್ದಾಗ ಪತ್ರಕರ್ತರು ಅವರಿಗೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಮದುವೆಯಾಗಲು ಸಿದ್ಧರಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಸಿದ್ಧಳಿದ್ದೇನೆ ಎಂದು ಹೇಳಿದ ಅವರು, ಛೋಪ್ರಾ ಎಂಬ ಕುಲನಾಮ ಮುಂದುವರಿಯಲು ಅವಕಾಶ ನೀಡಬೇಕು ಎಂದು ಹೇಳಿದ್ದಾರೆ. ಈ ವಿಡಿಯೋ ಈಗ ವೈರಲ್‌ ಆಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next