Advertisement
40 ಮಂದಿಯ ಪಟ್ಟಿಯಲ್ಲಿ ಪ್ರಮುಖವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ವೇಣುಗೋಪಾಲ್ , ರಣದೀಪ್ ಸಿಂಗ್ ಸುರ್ಜೆವಾಲಾ, ಬಿ.ಕೆ.ಹರಿಪ್ರಸಾದ್, ಎಂಬಿ ಪಾಟೀಲ್, ಡಾ.ಜಿ.ಪರಮೇಶ್ವರ, ಕೆ.ಎಚ್.ಮುನಿಯಪ್ಪ, ಜೈರಾಮ್ ರಮೇಶ್, ಡಾ.ಎಂ.ವೀರಪ್ಪ ಮೊಯ್ಲಿ, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಜಗದೀಶ್ ಶೆಟ್ಟರ್, ಡಿ.ಕೆ.ಸುರೇಶ್, ಜಿ.ಸಿ.ಚಂದ್ರಶೇಖರ್, ಸಯೀದ್ ನಾಸೀರ್ ಹುಸೇನ್, ಜಮೀರ್ ಅಹ್ಮದ್ ಖಾನ್, ಎಚ್.ಎಂ.ರೇವಣ್ಣ, ಉಮಾಶ್ರೀ, ಅಶೋಕ್ ಗೆಹಲೋಟ್, ಭೂಪೇಶ್ ಭಗೇಲ್, ಸುಖ್ವಿಂದರ್ ಸಿಂಗ್ ಸುಕ್ಕು, ಪಿ. ಚಿದಂಬರಂ, ಪೃಥ್ವಿರಾಜ್ ಚೌಹಾನ್, ಅಶೋಕ್ ಚೌಹಾನ್, ಶಶಿ ತರೂರ್, ರೇವಂತ್ ರೆಡ್ಡಿ, ರಮೇಶ್ ಚೆನ್ನತ್ತಿಲ, ಬಿ.ವಿ.ಶ್ರೀನಿವಾಸ್, ರಾಜ್ ಬಬ್ಬರ್, ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್, ನಟಿ ರಮ್ಯಾ(ದಿವ್ಯ ಸ್ಪಂದನ), ಇಮ್ರಾನ್ ಪ್ರತಾಪ್ ಗಡಿ,ಕನ್ಹಯ್ಯ ಕುಮಾರ್, ರೂಪಾ ಶಶಿಧರ್, ಖ್ಯಾತ ನಟ ಸಾಧುಕೋಕಿಲ ಅವರು ಸ್ಟಾರ್ ಪ್ರಚಾರಕರಾಗಿದ್ದಾರೆ. Advertisement
Congress ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಶೆಟ್ಟರ್, ನಟಿ ರಮ್ಯಾ, ಸಾಧು ಕೋಕಿಲ
04:55 PM Apr 19, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.