Advertisement

Shiggaon: ಉಪಚುನಾವಣೆಗೆ ಕಾಂಗ್ರೆಸ್‌ ಟಿಕೆಟ್‌ ಘೋಷಣೆ

06:20 PM Oct 24, 2024 | Team Udayavani |

ಬೆಂಗಳೂರು : ಉಪ ಚುನಾವಣೆ ನಡೆಯಲಿರುವ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾಸಿರ್ ಅಹ್ಮದ್ ಖಾನ್ ಪಠಾಣ್‌ ಅವರ ಹೆಸರು ಗುರುವಾರ ಷೋಷಣೆಯಾಗಿದೆ.‌

Advertisement

ಶಿಗ್ಗಾವಿ‌ ಕಾಂಗ್ರೆಸ್ ಟಿಕೆಟ್ ಗೆ ಹಲವರು ಪೈಪೋಟಿ ನಡೆಸಿದ್ದರು. ಅಂತಿಮವಾಗಿ ಟಿಕೆಟ್ ಗೊಂದಲಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತೆರೆ ಎಳೆದಿದ್ದಾರೆ.

ಆ ಮೂಲಕ ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿಗೆ ಯಾಸಿರ್ ಖಾನ್‌ ಪಠಾಣ್ ಎದುರಾಳಿಯಾಗಿದ್ದಾರೆ.

ನವೆಂಬರ್ 13 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.

 

Advertisement

 

Advertisement

Udayavani is now on Telegram. Click here to join our channel and stay updated with the latest news.

Next