Advertisement

Tragedy: ಹೋರಿ ತಿವಿದು ವ್ಯಕ್ತಿ ಮೃತ್ಯು… ಹೋರಿ ಬೆದರಿಸುವ ಸ್ಪರ್ಧೆಯ ವೇಳೆ ಘಟನೆ

09:07 AM Jan 22, 2024 | Team Udayavani |

ಶಿಕಾರಿಪುರ: ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡ ಯುವಕನೊಬ್ಬನಿಗೆ ಹೋರಿ ತಿವಿದು ಮೃತಪಟ್ಟ ಘಟನೆ ನಡೆದಿದೆ.

Advertisement

ಮೃತ ಯುವಕನನ್ನು ಈಸೂರು ಗ್ರಾಮದ ನಿವಾಸಿ ಪರಶುರಾಮ(27) ಎನ್ನಲಾಗಿದ್ದು.

ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಸಂದರ್ಭ ಹೋರಿ ತಿವಿದು ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಮೃತರ ಸಂಬಂಧಿಕರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: Ayodhya: ಅಯೋಧ್ಯೆಯಲ್ಲಿ ಇಂದು ಹಬ್ಬದ ವಾತಾವರಣ… ಹರಿದು ಬರುತ್ತಿದೆ ಗಣ್ಯರ ದಂಡು

Advertisement
Advertisement

Udayavani is now on Telegram. Click here to join our channel and stay updated with the latest news.

Next