Advertisement
ಶಿವಮೊಗ್ಗ ನಗರದ ಸೀಗೆಹಟ್ಟಿಯ ನಿವಾಸಿ, ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದ ನಂದನ್ ಎಂಬ ಯುವಕನ ಮೇಲೆ ಹಲ್ಲೆ ಮಾಡಲಾಗಿದೆ.
Related Articles
Advertisement
ವಿಜಯೇಂದ್ರ ಟೀಕೆ: ಘಟನೆ ಬಗ್ಗೆ ಎಕ್ಸ್ ನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದು, ಕಾನೂನು ಸುವ್ಯವಸ್ಥೆಯನ್ನು ಮತೀಯ ಆಧಾರದ ಮೇಲೆ ನಿರ್ವಹಿಸುವ ಮೂಲಕ ಬಹುಸಂಖ್ಯಾತರನ್ನು ಅಭದ್ರತೆಯ ಸ್ಥಿತಿಗೆ ತಳ್ಳುತ್ತಿರುವ ಕಾಂಗ್ರೆಸ್ ರ್ಕಾರದ ಆಡಳಿತ ತುಘಲಕ್ ನೀತಿಯನ್ನು ನೆನಪಿಸುತ್ತಿದೆ. ಅಮಾಯಕ ಹಿಂದೂ ಯುವಕನ ಮೇಲಿನ ಹಲ್ಲೆ ಘಟನೆಯು ಶಾಂತಿ ಸುವ್ಯವಸ್ಥೆ ಕದಡುವ ಸ್ಥಿತಿಗೆ ಕಾರಣವಾಗದಂತೆ ಪೊಲೀಸರು ಕಾರ್ಯೋನ್ಮುಖರಾಗಿ ನಂದನ್ ಮೇಲೆ ಹಲ್ಲೆ ನಡೆಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಿ ಒತ್ತಾಯಿಸುವೆ ಎಂದು ಪೋಸ್ಟ್ ಮಾಡಿದ್ದಾರೆ.