Advertisement
ಹಲ್ಲೆಗೊಳಗಾದ ಭಜರಂಗದಳದ ಕಾರ್ಯಕರ್ತನನ್ನು ನಾಗೇಶ್ ಎಂದು ಗುರುತಿಸಲಾಗಿದೆ.
Related Articles
Advertisement
ಬಿಗುವಿನ ವಾತಾವರಣ: ಘಟನೆಯ ಬಳಿಕ ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ನಗರದಲ್ಲಿ ಪೊಲೀಸ್ ಭದ್ರತೆ ಹೆಚ್ಚಿಸಲಾಗಿದೆ.
ಸಂಸದ ಬಿವೈ ರಾಘವೇಂದ್ರ ಅವರು ಮೆಟ್ರೋ ಆಸ್ಪತ್ರೆಗೆ ತೆರಳಿ ನಾಗೇಶ್ ಆರೋಗ್ಯ ವಿಚಾರಿಸಿದರು.