Advertisement
ಲೋಕೇಶ್ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಪಿಎ ಎನ್ನುವುದು ಅವರ ಬಳಿಯಿದ್ದ ಐಡಿ ಕಾರ್ಡ್‌ನಿಂದ ಗುರುತಿಸಲಾಗಿದೆ. ಬೆಂಗಳೂರಿನಿಂದ ಸಾಗರಕ್ಕೆ ಬರುತ್ತಿದ್ದ ವೇಳೆ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಮೃತರ ಶವಗಳನ್ನ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.