Advertisement
ಬಾಲಕಿಯ ತಾಯಿ ನಳಿನಿ ಆಶಾ ಕಾರ್ಯಕರ್ತೆಯಾಗಿದ್ದು, ಶಿವಮೊಗ್ಗದಲ್ಲಿ ಕೋವಿಡ್ ನಿಯಂತ್ರಣ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಅವರ ಮನವಿಗೆ ಸ್ಪಂದಿಸಿದ ಜಿಲ್ಲಾಧಿಕಾರಿ ಶಿವಮೂರ್ತಿ, 5 ವರ್ಷದ ದರ್ಶಿನಿಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುವ ಮಯೂರ್ ಮತ್ತು ಭರತ್ ಅವರ ಮೂಲಕ ಸುರಕ್ಷಿತವಾಗಿ ಮನೆಗೆ ತಲುಪಿಸಿದ್ದಾರೆ.
Advertisement
ಕಡೆಗೂ ಶಿವಮೊಗ್ಗ ತಲುಪಿದ ಆಶಾ ಕಾರ್ಯಕರ್ತೆ ಪುತ್ರಿ
04:18 PM Apr 27, 2020 | Naveen |
Advertisement
Udayavani is now on Telegram. Click here to join our channel and stay updated with the latest news.