Advertisement
ಬಿಳಿಕಿ ನಿವಾಸಿ ಸಂಜೀವ್ ಪೂಜಾರಿ (65) ಮೃತ ದುರ್ದೈವಿ. ಮನೆಯಿಂದ ರಿಪ್ಪನ್‌ಪೇಟೆಗೆ ಹೊರಡುತಿದ್ದಾಗ ಗವಟೂರು ಸರ್ಕಾರಿ ಶಾಲೆಯ ಸಮೀಪದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರನಿಗೆ ತೀವ್ರ ಗಾಯವಾಗಿತ್ತು. ಕೂಡಲೇ ಅದೇ ಮಾರ್ಗವಾಗಿ ಬಂದ ಪಿಎಸ್ ಐ ಗಾಯಾಳನ್ನ ತನ್ನ ಖಾಸಗಿ ವಾಹನದಲ್ಲಿ ರಿಪ್ಪನ್‌ಪೇಟೆ ಆಸ್ಪತ್ರೆಗೆ ದಾಖಲಿಸಿದ್ದಾರೆ.
Advertisement
Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು
02:32 PM Dec 28, 2024 | keerthan |
Advertisement
Udayavani is now on Telegram. Click here to join our channel and stay updated with the latest news.