Advertisement

Shimoga: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಮನೆಗೆ ಬೆಂಕಿ

09:46 AM Jan 20, 2024 | keerthan |

ಶಿವಮೊಗ್ಗ: ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಆಕಸ್ಮಿಕ ನಡೆದು ಮನೆಯಲ್ಲಿದ್ದ ಗೃಹೋಪಯೋಗಿ ವಸ್ತುಗಳು ನಾಶವಾದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಹಳದಮ್ಮಬೀದಿಯಲ್ಲಿ ನಡೆದಿದೆ.

Advertisement

ವಾಸು ಎಂಬುವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ. ತಡರಾತ್ರಿ ನಡೆದ ಘಟನೆ ನಡೆದಿದ್ದು, ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು ನಾಶವಾಗಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next