Advertisement

Shimoga: ಕೋಳಿ ಫಾರಂಗೆ ನುಗ್ಗಿದ ಕೆರೆ ನೀರು; ಸಾವಿರಾರು ಕೋಳಿಗಳ ಸಾವು

01:00 PM Oct 20, 2024 | keerthan |

ಶಿವಮೊಗ್ಗ: ಶಿವಮೊಗ್ಗದಲ್ಲಿ ಮುಂದುವರಿದ ಮಳೆಯ ಅಬ್ಬರ ಮುಂದುವರಿದಿದ್ದು, ಶನಿವಾರ (ಅ.19) ರಾತ್ರಿಯಿಂದ ಎಡಬಿಡದೆ ಸುರಿಯುತ್ತಿರುವ ಮಳೆ ಹಲವೆಡೆ ಸಮಸ್ಯೆಗೆ ಕಾರಣವಾಗಿದೆ.

Advertisement

ಧಾರಾಕಾರ ಮಳೆಯಿಂದ ಕೋಳಿ ಫಾರಂಗೆ ಕೆರೆ ನೀರು ನುಗ್ಗಿದೆ. ಉಂಬ್ಳೆಬೈಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೈದೊಟ್ಲು ಗ್ರಾಮದಲ್ಲಿ ಘಟನೆ ನಡೆದಿದೆ.

ಚಂದ್ರೇಗೌಡ ಎಂಬುವರಿಗೆ ಸೇರಿದ ಕೋಳಿ ಫಾರಂಗೆ ನೀರು ನುಗ್ಗಿದ್ದು, ಸಾವಿರಾರು ಕೋಳಿಗಳು ಸಾವನ್ನಪ್ಪಿದೆ. ಪರಿಹಾರಕ್ಕಾಗಿ ಕೋಳಿ ಫಾರಂ ಮಾಲೀಕರು ಆಗ್ರಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next