Advertisement
ನಿನ್ನೆ ಮಧ್ಯಾಹ್ನ 27 ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಸೊಪ್ಪಿನ ಸಾರು- ಅನ್ನ ಊಟ ಮಾಡಿದ್ದ ವಿದ್ಯಾರ್ಥಿನಿಯರು ಸಂಜೆ ಇದ್ದಕ್ಕಿದ್ದಂತೆ ಹೊಟ್ಟೆನೋವು, ವಾಂತಿ ಕಾಣಿಸಿಕೊಂಡಿದೆ. ತಕ್ಷಣವೇ ಎಲ್ಲಾ ವಿದ್ಯಾರ್ಥಿನಿಯರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
Advertisement
ಶಿವಮೊಗ್ಗ: ಫುಡ್ ಪಾಯ್ಸನ್ ಆಗಿ 25 ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಆಸ್ಪತ್ರೆಗೆ
01:30 PM Mar 11, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.