Advertisement
ಗುರುವಾರ (ಜ.10) ರಾತ್ರಿ ಹೆರಿಗೆಯಾಗಿರುವ ಸಾಧ್ಯತೆಯಿದ್ದು, ಹೆರಿಗೆಯಾದ ಬಳಿಕ ತಾಯಿ ಮಗುವನ್ನು ಕೈ ಚೀಲದಲ್ಲಿ ಸುತ್ತಿ ರಸ್ತೆ ಬದಿಯಲ್ಲಿ ಬಿಟ್ಟು ಹೋಗಿದ್ದಾರೆ.
Related Articles
Advertisement
ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿ ಗಂಗಾಭಾಯಿ ಅವರು ಮೆಗ್ಗಾನ್ ಆಸ್ಪತ್ರೆಗೆ ಭೇಟಿ ಮಾಹಿತಿ ಪಡೆದುಕೊಂಡಿದ್ದಾರೆ.
ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.