Advertisement

ಶಿವಮೊಗ್ಗ ಪಟ್ಟಣ ಪಂಚಾಯಿತಿ ಚುನಾವಣಾ ಮತಎಣಿಕೆ : 9 ವಾರ್ಡ್ ಗಳಲ್ಲಿ ಅರಳಿದ ಕಮಲ

09:48 AM Nov 15, 2019 | Mithun PG |

ಶಿವಮೊಗ್ಗ: ಪಟ್ಟಣ ಪಂಚಾಯಿತಿ ಚುನಾವಣೆಯ ಮತ ಏಣಿಕೆ ಫಲಿತಾಂಶ ಬಂದಿದ್ದು  11 ವಾರ್ಡ್ ಗಳ ಪೈಕಿ 9 ವಾರ್ಡ್ ಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ.

Advertisement

ಕೇವಲ ಒಂದು ವಾರ್ಡ್ ನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದರೆ ಮತ್ತೊಂದು ವಾರ್ಡ್ ನಲ್ಲಿ ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಕಳೆದ ಅವಧಿಯಲ್ಲಿ ಜೋಗ್ ಕಾರ್ಗಲ್ ಪಟ್ಟಣ ಪಂಚಾಯಿತಿಯಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದ ಕಾಂಗ್ರೆಸ್  ಈ ಬಾರಿ ಸೋಲನನುಭವಿಸಿದೆ. ಇದೇ ಮೊದಲ ಬಾರಿಗೆ ಜೋಗ್ ಕಾರ್ಗಲ್ ಪಟ್ಟಣ ಪಂಚಾಯಿತಿಯಲ್ಲಿ ಕಮಲ ಖಾತೆ ತೆರೆದಿದೆ.

ಕಾಂಗ್ರೆಸ್ ಕೇವಲ ಒಂದು  ವಾರ್ಡ್ ಗೆ ತೃಪ್ತಿಪಟ್ಟುಕೊಂಡರೇ ಜೆಡಿಎಸ್ ಖಾತೆ ತೆರೆಯುವಲ್ಲಿ ವಿಫಲವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next