Advertisement
ಇವರ ಪೈಕಿ ಕಳೆದ ಎರಡು ದಿನಗಳಲ್ಲಿ ವಿವಿಧ 7 ರಾಜ್ಯಗಳಿಂದ ಒಟ್ಟು 148 ಮಂದಿ ಜಿಲ್ಲೆಗೆ ಆಗಮಿಸಿದ್ದಾರೆ. ಇವರಲ್ಲಿ ತೆಲಂಗಾಣದಿಂದ 13, ಕೇರಳದಿಂದ 2, ಗೋವಾದಿಂದ 73, ಮಹಾರಾಷ್ಟ್ರ 12, ತಮಿಳುನಾಡು 23, ರಾಜಸ್ತಾನ 16, ಗುಜರಾತಿನ 9 ಮಂದಿ ಇದ್ದಾರೆ. ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರನ್ನೂ ಕುವೆಂಪು ವಿಶ್ವವಿದ್ಯಾಲಯದ ಸಹ್ಯಾದ್ರಿ ಕಾಲೇಜು ಕ್ರೀಡಾಂಗಣದಲ್ಲಿ ಸಮಗ್ರವಾಗಿ ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಅತಿ ಹೆಚ್ಚಿನ ಕೋವಿಡ್ ಪ್ರಕರಣಗಳು ಕಂಡು ಬಂದಿರುವ ಹೈರಿಸ್ಕ್ ರಾಜ್ಯಗಳಿಂದ ಅಗಮಿಸಿರುವವರನ್ನು ಸಾಂಸ್ಥಿಕ ಕ್ವಾರಂಟೈನ್‌ಗೆ ಒಳಪಡಿಸಲಾಗುತ್ತಿದೆ. ಇನ್ನುಳಿದ ರಾಜ್ಯಗಳಿಂದ ಆಗಮಿಸಿದವರನ್ನು ಹೋಂ ಕ್ವಾರಂಟೈನ್‌ಗೆ ಕಳುಹಿಸಲಾಗಿದ್ದು, ಪ್ರತಿಯೊಬ್ಬರ ಮೇಲೆ ನಿರಂತರ ನಿಗಾ ಇರಿಸಲಾಗುತ್ತಿದೆ ಎಂದು ಹೇಳಿದ್ದಾರೆ.
Advertisement
ಹೊರ ರಾಜ್ಯಗಳಿಂದ ಆಗಮಿಸಿದ 289 ಮಂದಿಗೆ ಕ್ವಾರಂಟೈನ್
01:06 PM May 10, 2020 | Naveen |
Advertisement
Udayavani is now on Telegram. Click here to join our channel and stay updated with the latest news.