Advertisement
ಜು. 16ರಂದು ಸಂಭವಿಸಿದ ಶಿರೂರು ಗುಡ್ಡ ಕುಸಿತದಲ್ಲಿ ಮೃತರಾದ ಜನಾರ್ದನ್ ನಾಯ್ಕ ಪುತ್ರಿ ಕೃತ್ತಿಕಾ ಜೆ.ನಾಯ್ಕಗೆ ಕೇಂದ್ರ ಸರಕಾರಿ ಸ್ವಾಮ್ಯದ ಭಾರತ್ ಹೆವಿ ಎಲೆಕ್ಟ್ರಿಕಲ್ ಕಂಪೆನಿ (ಬಿಎಚ್ಇಲ್)ಯಲ್ಲಿ ಉದ್ಯೋಗ ದೊರೆತಿದೆ. ಈ ಹಿಂದೆ ದುರಂತ ಸ್ಥಳಕ್ಕೆ ಕುಮಾರಸ್ವಾಮಿ ಅವರು ಭೇಟಿ ನೀಡಿದ್ದಾಗ ಕೃತ್ತಿಕಾಗೆ ಉದ್ಯೋಗ ನೀಡುವ ಭರವಸೆ ನೀಡಿದ್ದರು. 6150 ಅರ್ಜಿಗಳು ಬಂದಿದ್ದು, ಆ ಪೈಕಿ 1,122 ಅಭ್ಯರ್ಥಿಗಳಿಗೆ ನೇರ ನೇಮಕಾತಿ ಪತ್ರ ನೀಡಲಾಗಿದೆ. ಉಳಿದವರಿಗೂ ಡಿಸೆಂಬರ್ ವೇಳೆಗೆ ಉದ್ಯೋಗ ಕೊಡಿಸಲಾಗುವುದು ಎಂದು ಕುಮಾರಸ್ವಾಮಿ ಭರವಸೆ ನೀಡಿದ್ದರು. Advertisement
Job Fair : ಶಿರೂರು ಗುಡ್ಡ ಕುಸಿತದಲ್ಲಿ ಪಾಲಕರನ್ನು ಕಳೆದುಕೊಂಡಿದ್ದ ಯುವತಿಗೆ ಉದ್ಯೋಗ
08:55 PM Oct 19, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.