Advertisement
ಯಶೋದಾ (64) ಗಾಯಾಳು. ಗಂಭೀರ ಗಾಯಗೊಂಡಿದ್ದ ಅವರನ್ನು ಚಿಕಿತ್ಸೆಗಾಗಿ ಶಿರ್ವ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Advertisement
Shirva: ಬೈಕ್ ಢಿಕ್ಕಿ; ಮಹಿಳೆಗೆ ಗಂಭೀರ ಗಾಯ
09:03 PM Oct 18, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.