Advertisement

Shirva: ಗಾಂಜಾ ಸೇವನೆ; ಓರ್ವ ವಶಕ್ಕೆ

08:20 PM Feb 16, 2024 | Team Udayavani |

ಶಿರ್ವ: ಮಾದಕ ವಸ್ತು ಗಾಂಜಾವನ್ನು ಸಿಗರೇಟ್‌ನಲ್ಲಿ ಸೇರಿಸಿ ಸೇದುತ್ತಿದ್ದ ವಿಜೇಶ್‌ (33) ನನ್ನು ಶಿರ್ವ ಪೊಲೀಸ್‌ ಉಪನಿರೀಕ್ಷಕ ಸಕ್ತಿವೇಲು ಇ. ಅವರು ಫೆ. 13ರಂದು ವಶಕ್ಕೆ ಪಡೆದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದರು.

Advertisement

ಆತ ಗಾಂಜಾ ಸೇವನೆ ಮಾಡಿದ ಬಗ್ಗೆ ವೈದ್ಯಕೀಯ ವರದಿ ಬಂದಿದ್ದು, ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

Advertisement

Udayavani is now on Telegram. Click here to join our channel and stay updated with the latest news.

Next