Advertisement
ಚಿಕಿತ್ಸೆಗಾಗಿ ಅವರನ್ನು ಉಡುಪಿಯ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಡಿ.18ರಂದು ಸಂಜೆ ಮೃತ ಪಟ್ಟಿದ್ದಾರೆ. ಸಹೋದರಿ ಎವುಲಿನಾ ಡಿಸೋಜಾ ನೀಡಿದ ದೂರಿನಂತೆ ಶಿರ್ವ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.
Advertisement
ಶಿರ್ವ: ವಿಷ ಸೇವಿಸಿದ್ದ ವ್ಯಕ್ತಿ ಸಾವು
09:38 PM Dec 18, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.