Advertisement
ನ್ಯಾರ್ಮ ಸೇತುವೆ ಬಳಿ ರಸ್ತೆ ಬಂದ್ ಮಾಡಿ ಕಾರ್ಮಿಕರು ವಾಹನದಿಂದ ಕಂಬವನ್ನು ಇಳಿಸಿ ವಿದ್ಯಾ ಲೇಔಟ್ ಬಳಿ ಹೋಗಲು ಕಂಬ ಹೊತ್ತೊಯ್ಯುತ್ತಿದ್ದ ವೇಳೆ ನೇರವಾಗಿ ಬಂದ ಕಾರೊಂದು ಮೆಸ್ಕಾಂ ಸಿಬಂದಿ ಕಾರು ನಿಲ್ಲಿಸಲು ಸೂಚನೆ ನೀಡಿದರೂ ಲೆಕ್ಕಿಸದೆ ಮುನ್ನುಗ್ಗಿದ್ದು, ಈ ವೇಳೆ ಕಾರು ಕಂಬಕ್ಕೆ ಢಿಕ್ಕಿ ಹೊಡೆದು ನಾಲ್ವರು ಕಾರ್ಮಿಕರು ಗಾಯಗೊಂಡಿದ್ದಾರೆ. ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದುದರಿಂದ ಹೆಚ್ಚಿನ ಅನಾಹುತ ತಪ್ಪಿದಂತಾಗಿದೆ.
Advertisement
ಶಿರ್ವ :ವಿದ್ಯುತ್ ಕಂಬ ದುರಸ್ತಿ ವೇಳೆ ಕಾರು ಢಿಕ್ಕಿ, ನಾಲ್ವರು ಕಾರ್ಮಿಕರಿಗೆ ಗಾಯ
11:58 AM Sep 13, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.