ಶಿರ್ವ: ಕಟಪಾಡಿ ಶಿರ್ವ ಮುಖ್ಯ ರಸ್ತೆಯ ನ್ಯಾರ್ಮ ಸೊಸೈಟಿ ಬಳಿ ಬೈಕ್ ಗೆ ಢಿಕ್ಕಿ ಹೊಡೆದು ಪರಾರಿಯಾಗಿದ್ದ ರಿಕ್ಷಾ ಚಾಲಕ ಶಿರ್ವ ಭೂತೊಟ್ಟು ಬಾಡಿಗೆ ಮನೆ ನಿವಾಸಿ ಮಹಮ್ಮದ್ ಇಕ್ಬಾಲ್(35) ನನ್ನು ಶಿರ್ವ ಪೊಲೀಸರು ವಶಕ್ಕೆ ಪಡೆದಿದ್ದು ಘಟನೆಗೆ ಕಾರಣವಾದ ರಿಕ್ಷಾವನ್ನು ವಶಕ್ಕೆ ಪಡೆದಿದ್ದಾರೆ.
Advertisement
ಬೈಕ್ ಸವಾರರು ಗಂಭೀರ ಗಾಯಗೊಂಡಿದ್ದು, ಉಡುಪಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.