Advertisement

ನನಗೆ ಯಾವ ಖಾತೆ ಕೊಟ್ಟರೂ ನಿಭಾಯಿಸುವ ಸಾಮರ್ಥ್ಯ ಇದೆ : ಸಚಿವೆ ಶಶಿಕಲಾ ಜೊಲ್ಲೆ

12:41 PM Aug 07, 2021 | Team Udayavani |

ಮುದ್ದೇಬಿಹಾಳ: ಮುಖ್ಯಮಂತ್ರಿಗಳು ಕೊಟ್ಟಿರುವ ಹಜ್ ಮತ್ತು ವಕ್ಫ್ ಇಲಾಖೆ ಸಚಿವ ಸ್ಥಾನ ತೃಪ್ತಿ ನೀಡಿದೆ ಎಂದು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದರು.

Advertisement

ಮುದ್ದೇಬಿಹಾಳದಲ್ಲಿ ಪ್ರವಾಹ ನಂತರದ ಪರಿಸ್ಥಿತಿ ವೀಕ್ಷಣೆಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನನಗೆ ಯಾವ ಖಾತೆ ಕೊಟ್ಟರೂ ನಿಭಾಯಿಸುವ ಸಾಮರ್ಥ್ಯ ಇದೆ ಎಂದರು.

ನಿಮಗೆ ಮಹಿಳಾ ಮತ್ತು ಮಕ್ಕಳ ಖಾತೆ ಕೊಡದೆ ಡಿಮೋಷನ್ ಮಾಡಿದ್ದಾರೆ ಅನ್ನಿಸುದಿಲ್ಲವೇ ಎನ್ನುವ ಸುದ್ದಿಗಾರರ ಪ್ರಶ್ನೆಗೆ ಸಮರ್ಪಕ ಉತ್ತರ ನೀಡದ ಸಚಿವೆ ಹಾಗೇನೂ ಇಲ್ಲ ಎಂದು ಜಾರಿಕೊಂಡರು. ಸ್ಥಳೀಯ ಶಾಸಕ ಕರ್ನಾಟಕ ಆಹಾರ ನಿಗಮದ ಅಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ,ಬಿಜೆಪಿ ಧುರೀಣರು ಇದ್ದರು.

ಇದನ್ನೂ ಓದಿ :‘ಜನತಾ ಪರಿವಾರ ಸರ್ಕಾರ’ದ ಛಾಯೆ ಕಳೆಯಲು ಸಂಘ ಹಿನ್ನೆಲೆಯವರಿಗೆ ಬಂಪರ್: ಏನಿದು ಲೆಕ್ಕಾಚಾರ?

Advertisement

Udayavani is now on Telegram. Click here to join our channel and stay updated with the latest news.

Next