Advertisement
ಶಿವಸೇನಾದ ರಾಷ್ಟ್ರೀಯ ಕಾರ್ಯಕಾರಿ ಮಂಡಳಿಯಲ್ಲಿ ಈ ಪ್ರಸ್ತಾಪ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಂಡಿರುವುದಾಗಿ ಹೇಳಿದೆ. ಎನ್ ಡಿಎ ಜತೆಗಿನ ಬಹುಕಾಲದ ಮೈತ್ರಿಯಿಂದ ಹೊರಬರಲು ಸರ್ವಾನುಮತದಿಂದ ನಿರ್ಧರಿಸಲಾಯಿತು ಎಂದು ಪಕ್ಷದ ಹಿರಿಯ ಮುಖಂಡ ಸಂಜಯ್ ರಾವತ್ ತಿಳಿಸಿದ್ದಾರೆ.
Advertisement
NDA ಮೈತ್ರಿಕೂಟಕ್ಕೆ ಗುಡ್ ಬೈ ಹೇಳಿದ ಶಿವಸೇನಾ: ಏಕಾಂಗಿ ಸ್ಪರ್ಧೆ
01:13 PM Jan 23, 2018 | Sharanya Alva |
Advertisement
Udayavani is now on Telegram. Click here to join our channel and stay updated with the latest news.