Advertisement
ಮುರ್ಡೇಶ್ವರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ‘ಡಿ.ಕೆ.ಶಿವಕುಮಾರ್ ಅವರು ಮಾಡಿರುವ ಆಕ್ರಮಗಳು ಐಟಿ ಅಧಿಕಾರಿಗಳ ಪರಿಶೀಲನೆ ವೇಳೆ ಖಚಿತವಾಗಿವೆ. ಐಟಿ , ಅಧಿಕಾರಿಗಳು ಮತ್ತು ಜಾರಿ ನಿರ್ದೇಶನಾಲಯ ಈ ಬಗ್ಗೆ ತನಿಖೆ ನಡೆಸುತ್ತಿದ್ದು ಕುಟುಂಬ ಸದಸ್ಯರ ವಿಚಾರಣೆಯನ್ನೂ ನಡೆಸಿದೆ. ಅವರು ಅನಿವಾರ್ಯವಾಗಿ ರಾಜೀನಾಮೆ ನೀಡಲೇ ಬೇಕು’ ಎಂದರು.
Advertisement
ಸದ್ಯದಲ್ಲೇ ಡಿಕೆಶಿ ರಾಜೀನಾಮೆ : ಬಿಎಸ್‌ವೈ ಭವಿಷ್ಯ
12:05 PM Nov 14, 2017 | |
Advertisement
Udayavani is now on Telegram. Click here to join our channel and stay updated with the latest news.