Advertisement

ಶಿವಮೊಗ್ಗ: ನೇಣು ಬಿಗಿದುಕೊಂಡು ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

12:43 PM Dec 23, 2020 | Mithun PG |

ಶಿವಮೊಗ್ಗ: ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿಯೋರ್ವಳು, ಕಾಲೇಜು ಹಾಸ್ಟೇಲ್ ನಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.

Advertisement

ವಿದ್ಯಾರ್ಥಿನಿಯನ್ನು ಲಲಿತಾ ಎಂದು ಗುರುತಿಸಲಾಗಿದ್ದು, ಈಕೆ ಅಂತಿಮ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದಳು.

ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲವಾಗಿದ್ದು, ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:  ಸಿಸ್ಟರ್ ಅಭಯಾ ಕೊಲೆ ಪ್ರಕರಣ: ಪಾದ್ರಿ, ಸನ್ಯಾಸಿನಿಗೆ ಜೀವಾವಧಿ ಶಿಕ್ಷೆ ವಿಧಿಸಿದ CBI ಕೋರ್ಟ್

ಇದನ್ನೂ ಓದಿ: ಅರ್ಚಕನ ಕೊಂದು ಹೂತಿಟ್ಟು ಕಾಂಕ್ರೀಟ್‌ ಹಾಕಿದ್ರು

Advertisement
Advertisement

Udayavani is now on Telegram. Click here to join our channel and stay updated with the latest news.

Next