Advertisement
ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಸುಮೊಟೋ ಪ್ರಕರಣ ದಾಖಲು ಮಾಡಲಾಗಿದೆ. ಚಿನ್ಮಯ ಕೃಷ್ಣದಾಸ್ ಬಂಧನ ಖಂಡಿಸಿ ನಡೆದಿದ್ದ ಪ್ರತಿಭಟನೆಯಲ್ಲಿ ಪ್ರಚೋದನಾಕಾರಿ ಭಾಷಣ ಮಾಡಿರುವ ಆರೋಪದ ಮೇಲೆ ಕೇಸ್ ದಾಖಲು ಮಾಡಲಾಗಿದೆ.
Advertisement
Shivamogga; 20 ದಿನದೊಳಗೆ ಮತ್ತೊಂದು ಕೇಸ್: ಈಶ್ವರಪ್ಪಗೆ ಮತ್ತೆ ಸಂಕಷ್ಟ
06:26 PM Dec 05, 2024 | Vishnudas Patil |
Advertisement
Udayavani is now on Telegram. Click here to join our channel and stay updated with the latest news.