Advertisement
ಎಂದಿನಂತೆ ಆಟೋ ಸಂಚಾರ ಇದ್ದು, ಹೊಟೇಲ್, ಅಂಗಡಿ ಮುಂಗಟ್ಟುಗಳು ತೆರೆದಿದ್ದವು. ಖಾಸಗಿ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಗಳು ಸಂಚಾರವೂ ಎಂದಿನಂತೆ ಸಾಮಾನ್ಯವಾಗಿ ಮುಂದುವರಿದಿತ್ತು. ಬಂದ್‌ಗೆ ಕೆಎಸ್‌ಆರ್‌ಟಿಸಿ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿದ್ದರೂ ಸರ್ಕಾರದ ಖಡಕ್ ಎಚ್ಚರಿಕೆ ಹಿನ್ನೆಲೆಯಲ್ಲಿ ತಮ್ಮ ಕೆಲಸದಲ್ಲಿ ತೊಡಗಿಕೊಂಡಿರುವುದು ಕಂಡುಬಂದಿತು. ಎಂದಿನಂತೆ ಶಾಲಾ- ಕಾಲೇಜಿಗೆ ಮಕ್ಕಳು ಹೋಗುತ್ತಿದ್ದ ದೃಶ್ಯಗಳು ಕಂಡುಬಂದವು.
Advertisement
ಭಾರತ್ ಬಂದ್‌ಗೆ ನೀರಸ ಪ್ರತಿಕ್ರಿಯೆ
12:56 PM Jan 09, 2020 | Naveen |