Advertisement

ಶಿವಮೊಗ್ಗದಲ್ಲಿ ಕೋವಿಡ್ ಸೋಂಕಿಗೆ ಶಿಕ್ಷಕ ಬಲಿ!

06:34 PM Jul 02, 2020 | sudhir |

ಶಿವಮೊಗ್ಗ : ಜಿಲ್ಲೆಯ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 50 ವರ್ಷದ ಶಿಕ್ಷಕರೊಬ್ಬರು ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.

Advertisement

ಮೃತಪಟ್ಟ ಶಿಕ್ಷಕರು ಕಡೂರು ಮೂಲದವರು ಎನ್ನಲಾಗಿದೆ.

ಶಿಕ್ಷಕರಿಗೆ ಅನಾರೋಗ್ಯ ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಈ ಸಂದರ್ಭ ಅವರ ಗಂಟಲು ದ್ರವ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು, ಆದರೆ ವರದಿಯಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿದ್ದು ಕೂಡಲೇ ಅವರನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮಧ್ಯಾಹ್ನ ಸಾವನ್ನಪ್ಪಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next