Advertisement

ಶಿವಮೊಗ್ಗ ತಾಲೂಕು ಕಚೇರಿ ಸಿಬ್ಬಂದಿಗೆ ಸೋಂಕು ದೃಢ! ತಾಲೂಕು ಕಚೇರಿ ಸೀಲ್ ಡೌನ್

03:42 PM Jul 13, 2020 | sudhir |

ಶಿವಮೊಗ್ಗ : ಜಿಲ್ಲೆಯ ತಾಲೂಕು ಕಚೇರಿಯ ಸಿಬ್ಬಂದಿಯೋರ್ವರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದ್ದು, ಸಿಬ್ಬಂದಿಯನ್ನು ಜಿಲ್ಲೆಯ ಕೋವಿಡ್ ಆಸ್ಪತ್ರೆಗೆ ಸೇರಿಸಲಾಗಿದ್ದು ತಾಲೂಕು ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.

Advertisement

ಕಚೇರಿಯಲ್ಲಿ ಸಿಬ್ಬಂದಿಯ ಸಂಪರ್ಕದಲ್ಲಿದ್ದ ಬೇರೆ ಸಿಬ್ಬಂದಿಗಳನ್ನು ಕ್ವಾಂರೈಟೈನ್ ಮಾಡಲಾಗಿದೆ.

ಸದ್ಯ ಕಚೇರಿಯನ್ನು ಮೂರು ದಿನಗಳ ಕಾಲ ಸೀಲ್ ಡೌನ್ ಮಾಡಲಾಗಿದ್ದು ಕಚೇರಿ ಸುತ್ತಮುತ್ತ ಸ್ಯಾನಿಟೈಸ್ ಮಾಡಲಾಗುತ್ತಿದೆ.

ಮಲೆನಾಡು ಜಿಲ್ಲೆಯಲ್ಲಿ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾರ್ವಜನಿಕರು ಎಚ್ಚರಿಕೆ ವಹಿಸಬೇಕಾದ ಅಗತ್ಯ ಇದೆ.

Advertisement

Udayavani is now on Telegram. Click here to join our channel and stay updated with the latest news.

Next