Advertisement
ಈತನ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ(ಯುಎಪಿಎ) ಅಡಿಯಲ್ಲಿ ಪ್ರಕರಣ ದಾಖಲಿಸಿಲ್ಲ. ಆದರೆ ಆರೋಪಿಯು ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಪುತ್ರ ಜಿಲಾನ್ ಮತ್ತು ಇತರರನ್ನು ತನ್ನ ಕಾರಿನಲ್ಲಿಯೇ ಬೆಂಗಳೂರಿಗೆ ಕರೆತಂದು ಬಿಟ್ಟು ಹೋಗಿದ್ದ. ಈ ಹಿನ್ನೆಲೆಯಲ್ಲಿ ಬಂಧಿಸಲಾಗಿತ್ತು ಎಂದು ಎನ್ಐಎ ತಿಳಿಸಿದೆ. Advertisement
ಹರ್ಷ ಪ್ರಕರಣ: 10ನೇ ಆರೋಪಿಗೆ ಜಾಮೀನು
09:45 PM Oct 13, 2022 | Team Udayavani |
Advertisement
Udayavani is now on Telegram. Click here to join our channel and stay updated with the latest news.