Advertisement
ನಡೆದಿರುವ ಅಪಚಾರಕ್ಕೆ ಮಹಾಸ್ವಾಮಿಗಳು ಸ್ವತಃ ಶಾಸ್ತ್ರೀಯವಾದ ಪ್ರಾಯಶ್ಚಿತ್ತ ವಿಧಾನವನ್ನು ಅನುಸರಿಸುತ್ತಿದ್ದಾರೆ. ಮಂಗಳವಾರದಿಂದ 3 ದಿನಗಳ ಕಾಲ ಉಪವಾಸ ಹಾಗೂ ಮೌನ ವ್ರತ ಕೈಗೊಳ್ಳಲಿದ್ದಾರೆ. ಹಿಂದೂ ಸಮಾಜವು ಸಾಮಾಜಿಕ ಜಾಗೃತಿ ಜತೆಗೆ ತಮ್ಮ ಆಧ್ಯಾತ್ಮಿಕ ಸಾಮರ್ಥ್ಯವನ್ನೂ ಹೆಚ್ಚಿಸಿಕೊಳ್ಳಲು ಇದೊಂದು ಮಾರ್ಗವಾಗಿದೆ. ಒಗ್ಗಟ್ಟಿನಲ್ಲಿ ಬಲವಿದೆ. ಆದರೆ ಆ ಬಲವು ಕೇವಲ ಸಾಮಾಜಿಕ ಹಾಗೂ ರಾಜಕೀಯ ಸಂಖ್ಯಾಬಲವು ಮಾತ್ರವಲ್ಲದೆ ಆಧ್ಯಾತ್ಮಿಕ ತಳಹದಿಯ ಮೇಲೆ ನಿರ್ಮಾಣವಾದ ಬಲವಾಗಬೇಕು ಎಂದು ತಿಳಿಸಿದ್ದಾರೆ. Advertisement
Shivamogga: ತಿರುಪತಿ ಲಡ್ಡಿಗೆ ಅಪಚಾರ: ಕೂಡಲಿ ಶ್ರೀಗಳಿಂದ 3 ದಿನ ಉಪವಾಸ ವ್ರತ
01:53 AM Sep 24, 2024 | Esha Prasanna |
Advertisement
Udayavani is now on Telegram. Click here to join our channel and stay updated with the latest news.