Advertisement
ಹಿಂದೂ ಹೋರಾಟಗಾರರಿಗೆ ಮತ್ತು ಹಿಂದುತ್ವಕ್ಕೆ ನ್ಯಾಯ ಸಿಗಲಿ ಎಂದು ಚುನಾವಣೆಗೆ ನಿಂತಿದ್ದೆ. ರಾಯಣ್ಣ ಬ್ರಿಗೇಡ್ ಆರಂಭಿಸುವ ಚಿಂತನೆಯಿದೆ. ಆದರೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದರು. ವಾಲ್ಮೀಕಿ ನಿಗಮ ಹಗರಣದಲ್ಲಿ ಅಧ್ಯಕ್ಷ ರಾಜೀನಾಮೆ ನೀಡಿಲ್ಲ. ಈ ಪ್ರಕರಣ ಇಡೀ ದೇಶದ ಗಮನ ಸೆಳೆದಿದೆ. ಪರಿಶಿಷ್ಟ ವರ್ಗದವರಿಗೆ ಕಾಂಗ್ರೆಸ್ ಹೇಗೆ ಮೋಸ ಮಾಡಿಕೊಂಡು ಬಂದಿದೆ ಎನ್ನುವುದಕ್ಕೆ ಇದೊಂದು ನಿದರ್ಶನ. ಮಾಜಿ ಸಚಿವ ನಾಗೇಂದ್ರ ಮತ್ತು ನಿಗಮದ ಅಧ್ಯಕ್ಷರನ್ನು ಎಸ್‌ಐಟಿ ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಒಳಗಾಗದೆ ಕೂಡಲೇ ಬಂಧಿಸಬೇಕು ಎಂದರು.
Advertisement
Shivamogga; ತುರ್ತಾಗಿ ಬಿಜೆಪಿ ಸೇರುವ ಚಿಂತನೆ ಇಲ್ಲ: ಈಶ್ವರಪ್ಪ
10:39 PM Jul 08, 2024 | Esha Prasanna |
Advertisement
Udayavani is now on Telegram. Click here to join our channel and stay updated with the latest news.