Advertisement

Shivamogga: ಪ್ರಚೋದನಾಕಾರಿ ಪೋಸ್ಟ್‌: ಯುವಕನ ವಿರುದ್ಧ ಪ್ರಕರಣ ದಾಖಲು

08:18 PM Sep 22, 2024 | Shreeram Nayak |

ಶಿವಮೊಗ್ಗ: ಇನ್ಸ್‌ಸ್ಟಾಗ್ರಾಮ್‌ನಲ್ಲಿ ಪ್ರಚೋದನಾಕಾರಿ ಪೋಸ್ಟ್‌ಗಳನ್ನು ಹಂಚಿಕೊಳ್ಳುತ್ತಿರುವ ಯುವಕನ ವಿರುದ್ಧ ಕೋಟೆ ಠಾಣೆ ಪೊಲೀಸರು ಸ್ವಯಂಪ್ರೇರಿತ ಕೇಸ್‌ ದಾಖಲಿಸಿದ್ದಾರೆ.

Advertisement

ಗಣೇಶ ಚತುರ್ಥಿ ಹಾಗೂ ಈದ್‌ ಮಿಲಾದ್‌ ಹಬ್ಬಗಳ ಸಂಬಂಧ ಗಸ್ತು ತಿರುಗುತ್ತಿದ್ದ ವೇಳೆ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ರೀತಿ ವಿಡಿಯೋಗಳನ್ನು ಎಡಿಟ್‌ ಮಾಡಿ ಪೋಸ್ಟ್‌ ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಿದ ಪೊಲೀಸ್‌ ಸಿಬ್ಬಂದಿ ಠಾಣೆಯಲ್ಲಿ ಕೇಸ್‌ ದಾಖಲಿಸಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next