Advertisement

ಬೈಕ್ ಗಳ ನಡುವೆ ಅಪಘಾತ : ರಾಷ್ಟ್ರೀಯ ಖೋ-ಖೋ ಆಟಗಾರ ಸಾವು, ಇನ್ನೋರ್ವ ಗಂಭೀರ

06:25 PM Aug 31, 2021 | Team Udayavani |
ಶಿವಮೊಗ್ಗ : ಎರಡು ಬೈಕ್ ಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ರಾಷ್ಟ್ರೀಯ ಖೋ ಖೋ ಆಟಗಾರ ಸಾವನ್ನಪ್ಪಿ ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ನಡೆದಿದೆ.
Advertisement

Udayavani is now on Telegram. Click here to join our channel and stay updated with the latest news.

Next