Advertisement

ಶಿವಮೊಗ್ಗ ಎಸ್‌ಪಿ ಬಿ. ಎಂ. ಲಕ್ಷ್ಮೀ ಪ್ರಸಾದ್ ವರ್ಗಾವಣೆ

11:28 PM Oct 03, 2022 | Team Udayavani |

ಶಿವಮೊಗ್ಗ: ಜಿಲ್ಲೆಯಲ್ಲಿ ದಕ್ಷ ಪೊಲೀಸ್‌ ಅ ಧಿಕಾರಿ ಎಂದು ಖ್ಯಾತರಾಗಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಂ. ಲಕ್ಷ್ಮೀಪ್ರಸಾದ್‌ ಅವರನ್ನು ಸರಕಾರ ವರ್ಗಾವಣೆಗೊಳಿಸಿದ್ದು, ಸದ್ಯಕ್ಕೆ ಅವರಿಗೆ ಯಾವುದೇ ಸ್ಥಳ ನಿಯೋಜಿಸಿಲ್ಲ.

Advertisement

ನೂತನ ಎಸ್‌ಪಿಯಾಗಿ ಬೆಂಗಳೂರು ಸಿಐಡಿ ವಿಭಾಗದ ಎಸ್‌ಪಿ ಜಿ.ಕೆ. ಮಿಥುನ್‌ ಕುಮಾರ್‌ ಅವರನ್ನು ನಿಯೋಜಿಸಲಾಗಿದೆ.

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next